ಪ್ರಬಂಧ ಸ್ಪರ್ಧೆ : ಎಂ.ಜಿ.ಎಂ. ಶಾಲಾ ವಿದ್ಯಾರ್ಥಿನಿ ರಿಶಿತ ಪಿ.ಬಿ. ಪ್ರಥಮ

0

ನಾಡಪ್ರಭು ಕೆಂಪೇಗೌಡರ ಜಯಂತಿ ಪ್ರಯುಕ್ತ ಜೂ.25ರಂದು ಸುಳ್ಯದ ರೋಟರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ‌ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಮಹಾತ್ಮ ಗಾಂಧಿ ಮಲ್ನಾಡ್ ವಿದ್ಯಾಸಂಸ್ಥೆಯ 9ನೇ ತರಗತಿ ವಿದ್ಯಾರ್ಥಿನಿ ರಿಶಿತ.ಪಿ.ಬಿ. ಪ್ರಥಮ ಸ್ಥಾನ ಪಡೆದಿದ್ದಾಳೆ.