ಅಜ್ಜಾವರದ ಮೇದಿನಡ್ಕ ಕಾಲೋನಿಯಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಶಾಸಕರಿಗೆ ಮನವಿ

0

ಅಜ್ಜಾವರ ಗ್ರಾಮದ ಮೇದಿನಡ್ಕ ಕಾಲೋನಿಯಲ್ಲಿ ಮಿನಿ ಸಮುದಾಯ ಭವನ ನಿರ್ಮಾಣಕ್ಕೆ ಸುಳ್ಯ ಶಾಸಕರಿಗೆ ಮನವಿ ಸಲ್ಲಿಸಲಾಯಿತು, ಈ ಸಂದರ್ಭದಲ್ಲಿ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನ ಅಭಿವೃದ್ಧಿ ವಿಚಾರ, ವಿದ್ಯುತ್ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಪ್ರಸ್ಥಾಪಿಸಲಾಯಿತು. ಈ ಸಂದರ್ಭದಲ್ಲಿ ರಮೇಶ್ ಮೇದಿನಡ್ಕ, ದಯಾಳನ್ ಉಪಸ್ಥಿತರಿದ್ದರು.