ಪದ್ಮಾವತಿ ದೊಡ್ಡಿಕಾನ ನಿಧನ

0

ದೇವಚಳ್ಳ ಗ್ರಾಮದ ದೊಡ್ಡಿಕಾನ ದಿ. ಸೋಮಪ್ಪ ಗೌಡರ ಧರ್ಮಪತ್ನಿ ಶ್ರೀಮತಿ ಪದ್ಮಾವತಿಯವರು ಅಲ್ಪಕಾಲದ ಅಸೌಖ್ಯದಿಂದ ಜೂ. 27ರಂದು ಸ್ವಗ್ರಹದಲ್ಲಿ ನಿಧನರಾದರು.

ಅವರಿಗೆ 80 ವರ್ಷ ವಯಸ್ಸಾಗಿತ್ತು.

ಮೃತರು 6 ಗಂಡು, 3 ಹೆಣ್ಣು ಮಕ್ಕಳು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು, ಕುಟುಂಬಸ್ಥರು, ಬಂಧುಮಿತ್ರರನ್ನು ಅಗಲಿದ್ದಾರೆ.