ಜೂ.30: ಜಾಲ್ಸೂರು ಶ್ರೀ ಗುರುರಾಘವೇಂದ್ರ ಸ್ವಾಮಿ ಭಜನಾ ಮಂದಿರದ ವಾರ್ಷಿಕ ಮಹಾಸಭೆ

0

ಜಾಲ್ಸೂರಿನ ಶ್ರೀ ಗುರುರಾಘವೇಂದ್ರ ಸ್ವಾಮಿ ಭಜನಾ ಮಂದಿರದ ವಾರ್ಷಿಕ ಮಹಾಸಭೆಯು ಜೂ.30ರಂದು ನಡೆಯಲಿದೆ.

ಸಭೆಯಲ್ಲಿ ವಾರ್ಷಿಕ ಲೆಕ್ಕಪತ್ರ ಮಂಡನೆ, ಮಂದಿರದ ಅಭಿವೃದ್ಧಿಯ ಬಗ್ಗೆ ಆತ್ಮಾವಲೋಕನ, ಮಂದಿರದ ನೂತನ ಆಡಳಿತ ಮಂಡಳಿ ರಚನೆ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ.