ಶ್ರೀಮತಿ ಭವ್ಯ ಅಟ್ಲೂರು ರವರಿಗೆ ಉತ್ತಮ ಕನ್ನಡ ಸಾಧಕ ಶಿಕ್ಷಕ ಪ್ರಶಸ್ತಿ

0

ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕನ್ನಡ ಭಾಷಾ ಶಿಕ್ಷಕಿಯಾದ ಶ್ರೀಮತಿ ಭವ್ಯ ಅಟ್ಲೂರು ರವರ ಕರ್ತವ್ಯ ನಿಷ್ಠೆಯನ್ನು ಪರಿಗಣಿಸಿ ಬೆಂಗಳೂರಿನ ಕರುನಾಡ ಕನ್ನಡ ಸಿರಿ ಬಳಗವು ಉತ್ತಮ ಕನ್ನಡ ಸಾಧಕ ಶಿಕ್ಷಕ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.