ರೆಂಜಾಳ : ತಂದೆಗೆ ಮಗನಿಂದ ಹಲ್ಲೆ

0

ಮರ್ಕಂಜ ಗ್ರಾಮದ ರೆಂಜಾಳ ಎಂಬಲ್ಲಿ ತಂದೆಯ ಮೇಲೆ ಮಗ ಹಲ್ಲೆ ನಡೆದಿರುವ ಘಟನೆ ವರದಿಯಾಗಿದೆ‌.

ಹಲ್ಲೆ ಪರಿಣಾಮ ತಂದೆಗೆ ಗಾಯವಾಗಿದ್ದು ಅವರು ಸುಳ್ಯದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ‌ ಚಿಕಿತ್ಸೆ ಪಡೆದುಕೊಂಡಿದ್ದಾರೆಂದು ತಿಳಿದು ಬಂದಿದೆ.