ಮಾವಿ‌ನಕಟ್ಟೆ : ಪಿಕಪ್ ಪಲ್ಟಿ

0

ಸೋಣಂಗೇರಿ – ಗುತ್ತಿಗಾರು ರಸ್ತೆಯ ಮಾವಿನಕಟ್ಟೆ ಎಂಬಲ್ಲಿ ಪಿಕಪ್‌ ವಾಹನವೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಲಿಲ್ಲ ಎಂದು ತಿಳಿದು ಬಂದಿದೆ.