ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಮಿಡ್‌ಟೌನ್‌ ಅಧ್ಯಕ್ಷರಾಗಿ ದಿನೇಶ್ ಶೆಟ್ಟಿ ಆಯ್ಕೆ

0

ಉತ್ತರ ಕರ್ನಾಟಕದ ಪ್ರತಿಷ್ಠಿತ ರೋಟರಿ ಕ್ಲಬ್ ಆದ ಹುಬ್ಬಳ್ಳಿ ಮಿಡ್‌ಟೌನ್‌ನ 2024-25 ರ ಅಧ್ಯಕ್ಷರಾಗಿ ದಿನೇಶ್ ಶೆಟ್ಟಿ ಆಯ್ಕೆಯಾಗಿದ್ದಾರೆ.

ಮೂಲತಃ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದ ದರ್ಖಾಸ್ತು ಸಂಜೀವ ಶೆಟ್ಟಿ ಮತ್ತುಶ್ರೀಮತಿ ಶಶಿಕಲಾ ಶೆಟ್ಟಿ ಇವರ ಪುತ್ರ, ಪ್ರಸ್ತುತ ಹುಬ್ಬಳ್ಳಿಯ ಗ್ಲೋಬಲ್ ಮೀಡಿಯಾದ ಪಾಲುದಾರರಾಗಿದ್ದಾರೆ.