ಬೊಳುಬೈಲಿನಲ್ಲಿ ಕಾರು ಚರಂಡಿಗೆ , ಕಾರು ಜಖಂ; ಪ್ರಯಾಣಿಕರು ಅಪಾಯದಿಂದ ಪಾರು

0

ಬೆಂಗಳೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ಕಾರು ಸುಳ್ಯದ ಬೊಳುಬೈಲು ತಿರುವಿನಲ್ಲಿ ರಸ್ತೆ ಬದಿ ಇದ್ದ ಕಲ್ಲಿಗೆ ಢಿಕ್ಕಿ ಹೊಡೆದು ಸಮೀಪವಿರುವ ಕಣಿಗೆ ಬಿದ್ದು ಕಾರು ಜಖಂಗೊಂಡಿದೆ. ಕಾರಿನಲ್ಲಿದ್ದ 3 ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ನಡೆದಿದೆ.