ಮಾಲತಿ ಪೈಕ ನಿಧನ

0

ಗುತ್ತಿಗಾರು ಗ್ರಾಮದ ಪೈಕ ನಿವಾಸಿ ಮಾಲತಿ ಜೂ.29 ರಂದು ಹೃದಯಘಾತ ದಿಂದ ನಿಧನರಾದರು.
ಅವರಿಗೆ 55 ವರ್ಷ ವಯಸ್ಸಾಗಿತ್ತು. ಮೃತರು, ಮಕ್ಕಳಾದ ಭುವನೇಶ್ವರ, ಧನಂಜಯ, ಸೊಸೆ, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರು ಮತ್ತು ಬಂಧುಗಳನ್ನು ಅಗಲಿದ್ದಾರೆ.