ಮಂಡೆಕೋಲು ಗ್ರಾಮದ ಕನ್ಯಾನ -ಬಾಯಿಕೋಡಿಮೂಲೆ ನಿವಾಸಿ ಉದಯ ಎಂಬವರು ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.

ಇಂದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿದ್ದು, ಮೃತದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ತರಲಾಗಿದೆ ಎಂದು ತಿಳಿದುಬಂದಿದೆ.