ಮಂಗಳೂರು ಜಿಲ್ಲಾ ಕಚೇರಿಯಲ್ಲಿ ನಡೆದ ಕಾರ್ಯಕಾರಿ ಸಭೆಯಲ್ಲಿ ಜಿಲ್ಲಾ ಅಧ್ಯಕ್ಷರಾದ ಸತೀಶ್ ಕುಂಪಲ ಇವರು ಶ್ರೀಮತಿ ಪುಷ್ಪಾ ಮೇದಪ್ಪ ಉಳುವಾರು ಇವರನ್ನು ಜಿಲ್ಲಾ ಕಾರ್ಯಕಾರಿ ಸದಸ್ಯರನ್ನಾಗಿ ಘೋಷಿಸಿದ್ದರು. ಇವರು ಆರಂತೋಡು ತಾಲೂಕು ಪಂಚಾಯತ್ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದರು.