ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಬೆಳ್ಳಾರೆಯ ಬಂಡಿಮಜಲಿನ ಹಮೀದ್ ಹೆಚ್.ಎಂ.ನೇಮಕವಾಗಿದ್ದಾರೆ.















ಕೆಪಿಸಿಸಿ ಕಾನೂನು ಮಾನವ ಹಾಗೂ ಮಾಹಿತಿ ಹಕ್ಕುಗಳ ವಿಭಾಗದ ರಾಜ್ಯ ಉಪಾಧ್ಯಕ್ಷರಾದ ಡಾ.ಎ.ಜೆ.ಅಕ್ರಂ ಪಾಷಾರವರ ಶಿಪಾರಸ್ಸಿನ ಮೇರೆಗೆ ಕಾರ್ಮಿಕ ವಿಭಾಗದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಹಮೀದ್ ಹೆಚ್.ಎಂ. ರವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.









