ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆಯು ಅಧ್ಯಕ್ಷ ಧನಂಜಯ ಕೋಟೆಮಲೆಯವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರುಗಿತು.
















ತೋಟಗಾರಿಕಾ ಇಲಾಖೆಯ ಅರಬಣ್ಣ ಪುಜೇರಿ ನೋಡೆಲ್ ಅಧಿಕಾರಿಯಾಗಿದ್ದರು.
ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀ ಮತಿ ವಂದನಾ, ಪಿಡಿಓ ಧನಪತಿ ಹಾಗೂ ಪಂಚಾಯತ್ ಸದಸ್ಯರು ಮತ್ತು ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.









