
ಬೆಳ್ಳಾರೆ ಕೆಪಿಎಸ್ ಶಾಲಾ ಬಳಿ ರಸ್ತೆಗೆ ಬಿದ್ದ ಮರವನ್ನು ತೆರವುಗೊಳಿಸಲಾಯಿತು.
ಬಳಿಕ ವಾಹನ ಸಂಚಾರ ಪ್ರಾರಂಭಗೊಂಡಿತು.
















ಬೆಳ್ಳಾರೆ ಎಸ್.ಕೆ.ಎಸ್.ಎಸ್.ಎಫ್ ವಿಖಾಯ ತಂಡದ ಕಾರ್ಯಕರ್ತರು,ಸಾರ್ವಜನಿಕರು,ಬೆಳ್ಳಾಯ ಗ್ರಾಮ ಪಂಚಾಯತ್ ಮವರು,ಮೆಸ್ಕಾಂ ಸಿಬ್ಬಂದಿಗಳ ಸಹಕಾರದೊಂದಿಗೆ ತೆರವುಗೊಳಿಸಿದರು.









