ಸುಳ್ಯದ ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಜು.24ರಂದು ಸಂಕಷ್ಟ ಚತುರ್ಥಿ ಅಂಗವಾಗಿ ಗಣಪತಿ ಹವನ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಮಾಜಿ ವ್ಯವಸ್ಥಾಪನ ಸಮಿತಿಯ ಪದಾಧಿಕಾರಿಗಳು ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು.