ಜಾಲ್ಸುರಿನ ಕದಿಕಡ್ಕ ಬಳಿ ಟ್ಯಾಂಕರ್ ಮತ್ತು ಕಾರು ಪರಸ್ಪರ ಡಿಕ್ಕಿಯಾದ ಘಟನೆ ಇಂದು ಬೆಳಗ್ಗೆ ನಡೆದಿದೆ.

ಟ್ಯಾಂಕರ್ ಪುತ್ತೂರು ಕಡೆಗೆ ಹೋಗುತ್ತಿದ್ದು, ಕಾರು ಸುಳ್ಯ ಕಡೆಗೆ ಬರುತ್ತಿತ್ತು. ಘಟನೆಯಿಂದ ಕಾರಿನ ಮುಂಭಾಗ ನಜ್ಜುಗೊಂಡಿದೆ.