ಸುಳ್ಯ ಬಸ್ ನಿಲ್ದಾಣದಿಂದ ಸುಳ್ಯ – ಕೊಯನಾಡು ಮಾರ್ಗವಾಗಿ ಹೊರಡಬೇಕಿದ್ದ ಬಸ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಏಕಾಏಕಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ವರದಿಯಾಗಿದೆ.















ಬಸ್ ನಲ್ಲಿದ್ದವರನ್ನು ತಕ್ಷಣ ಕೆಳಗೆ ಇಳಿಸಲಾಯಿತು. ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು.









