ಐವರ್ನಾಡು ಗ್ರಾಮದ ನಾಟಿಕೇರಿ ಎಂಬಲ್ಲಿ ವಿದ್ಯುತ್ ಲೈನ್ ತುಂಡಾಗಿ ಬಿದ್ದಿರುವುದಾಗಿ ತಿಳಿದು ಬಂದಿದೆ.
ಮೆಸ್ಕಾಂ ಇಲಾಖೆಯವರು ಕೂಡಲೇ ಆಗಮಿಸಿ ದುರಸ್ಥಿ ಪಡಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ವಿದ್ಯುತ್ ವಯರ್ ನೆಲದಲ್ಲಿ ಬಿದ್ದಿರುವುದಾಗಿ ತಿಳಿದುಬಂದಿದೆ