ಕೊಡಗು ಸಂಪಾಜೆ ಗ್ರಾಮದ ಶ್ರೀ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ನಾಗರಪಂಚಮಿಯನ್ನು ಆ.9ರಂದು ಆಚರಿಸಲಾಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು.