ಉಬರಡ್ಕದ ಶ್ರೀ ನಂದಿನಿ ಮಹಿಳಾ ಮಂಡಲ ಇದರ ವತಿಯಿಂದ 14 ನೇ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯು ಆ.16 ರಂದು ಉಬರಡ್ಕ ಶ್ರೀ ನರಸಿಂಹ ಶಾಸ್ತಾವು ದೇವಾಲಯದ ಸಭಾಭವನದಲ್ಲಿ ನಡೆಯಲಿದೆ.