ಇನ್ನಷ್ಟು ಕುಸಿದು ಬಿದ್ದರೆ ಎಡಮಂಗಲ ಸಂಪರ್ಕ ಕಡಿತ ಗ್ಯಾರಂಟಿ…!!
ಭಾರಿ ಮಳೆಗೆ ಅಲೆಕ್ಕಾಡಿಯಿಂದ ಎಡಮಂಗಲಕ್ಕೆ ಹೋಗುವ ಮುಖ್ಯ ಸಂಪರ್ಕ ರಸ್ತೆ ಮಾಲೆಂಗಿರಿ ಸೇತುವೆಯ ಅಡಿಭಾಗ ಕುಸಿದು ಬಿದ್ದಿದ್ದು ಸೇತುವೆ ಅಪಾಯದಲ್ಲಿದೆ.










ಇನ್ನಷ್ಟು ಮಣ್ಣು ಕುಸಿದ್ದು ಬಿದ್ದರೆ ಎಡಮಂಗಲ ಸಂಪರ್ಕ ಕಡಿತಗೊಳ್ಳುವ ಆತಂಕ ಎದುರಾಗಿದೆ.ಈ ರಸ್ತೆಯಲ್ಲಿ ನೂರಾರು ವಾಹನಗಳು ಸಂಚರಿಸುತ್ತಿದ್ದು ಸೇತುವೆ ಹಾನಿಯಾದರೆ ಸಮಸ್ಯೆ ಎದುರಾಗಲಿದ್ದು ಜನಪ್ರತಿನಿಧಿಗಳು,ಅಧಿಕಾರಿಗಳು ಗಮನಹರಿಸಬೇಕಾಗಿ ಸಾರ್ವಜನಿಕರು ವಿನಂತಿಸಿದ್ದಾರೆ.









