
ಅಮರಮುಡ್ನೂರು ಪಂಚಾಯತ್ ನಲ್ಲಿ 78 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಯನ್ನು ಆ.15 ರಂದು ಪಂಚಾಯತ್ ಎದುರು ಆಚರಿಸಲಾಯಿತು.















ಅಮರಮುಡ್ನೂರು ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜಾನಕಿ ಕಂದಡ್ಕ ಧ್ವಜಾರೋಹಣ ನೆರವೇರಿಸಿದರು. ಪಂಚಾಯತ್ ಉಪಾಧ್ಯಕ್ಷೆ ಭುವನೇಶ್ವರಿ ಪದವು ಹಾಗೂ ಸದಸ್ಯರು, ಸ್ಥಳೀಯರು ಮತ್ತು ಶಾಲೆಯ ವಿದ್ಯಾರ್ಥಿಗಳು, ಪಂಚಾಯತ್ ಪಿ.ಡಿ.ಒ ದಯಾನಂದ ಪತ್ತುಕುಂಜ ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿದರು.









