
ಗುತ್ತಿಗಾರು ಸರಕಾರಿ ಪಿಎಂ ಶ್ರೀ ಶಾಲೆಯಲ್ಲಿ 78ನೇವರುಷದ ಸ್ವಾತಂತ್ರ್ಯೋತ್ಸವ ಆಚರಣಾ ಕಾರ್ಯಕ್ರಮ ನಡೆಸಲಾಯಿತು. ಧದ್ವಜಾರೋಣವನ್ನು ಎಸ್ ಡಿಎಂ ಸಿಅಧ್ಯಕ್ಷ ರಾದ ವೆಂಕಟ್ ದಂಬೆಕೋಡಿ ನೆರವೇರಿಸಿದರು. ನಂತರ ಸಭಾ ಕಾರ್ಯಕ್ರಮ ನಡೆಯಿತು.
ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೆಂಕಟ್ ದಂಬೆಕೊಡಿವಹಿಸಿದರು.
















ವೇದಿಕೆಯಲ್ಲಿ ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುಮಿತ್ರ ಮೂಕಮಲೆ ಗ್ರಾಮ ಪಂಚಾಯತ್ ಸದಸ್ಯ ಜಗದೀಶ ಬಾಕಿಲ. ಎಸ್ಡಿಎಂಸಿ ಉಪಾಧ್ಯಕ್ಷೆ. ಪ್ರಸನ್ನ ಅಮೆ. ಶಾಲಾ ಪ್ರಭಾರ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪೂರ್ಣಿಮಾ. ವಿದ್ಯಾರ್ಥಿ ನಾಯಕ ಗಣರಾಜ ಉಪಸಿತರಿದ್ದರು.

ಮಕ್ಕಳು ಭಾರತಮಾತೆಯ ಭಾವಚಿತ್ರದೊಂದಿಗೆ ಮೆರವಣಿಗೆ ನಡೆಸಿದರು ಕಾರ್ಯಕ್ರಮದಲ್ಲಿ ಮಕ್ಕಳು ದೇಶಭಕ್ತಿ ಗೀತೆ ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಗಣ್ಯರ ಬಗ್ಗೆ ಗುಣಗಾನ ಮಾಡಿದರು. ಕಾರ್ಯಕ್ರಮದಲ್ಲಿ ವಿವಿಧ ಸಂಘ ಸಂಸ್ಥೆಯವರು ಮಕ್ಕಳ ಪೋಷಕರು ಶಿಕ್ಷಕರು ಭಾಗವಹಿಸಿದ್ದರುಶಾಲಾ ಪ್ರಭಾರ ಮುಖ್ಯೋಪಾಧ್ಯಾಯನಿ ಪೂರ್ಣಿಮಾಸ್ವಾಗತಿಸಿದರು. ಶಿಕ್ಷಕಿ ಚೈತ್ರ ಧನ್ಯವಾದವಿತರು. ಶಿಕ್ಷಕಿ ಸವಿತಾ ಕುಮಾರಿ ಕಾರ್ಯಕ್ರಮ ನಿರೂಪಿಸಿದರು.
ಚಿತ್ರ ವರದಿ ದಿನೇಶ್ ಹಾಲೆಮಜಲು










