78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಕೆ.ಎಫ್.ಡಿ.ಸಿ ನಾಗಪಟ್ಟಣ ಕಚೇರಿಯಲ್ಲಿ ಆಚರಿಸಲಾಯಿತು.

ಕಾರ್ಖಾನೆ ವ್ಯವಸ್ಥಾಪಕ ದೇವರಾಜ್ ರವರು ಧ್ವಜಾರೋಹಣ ನೆರವೇರಿಸಿದರು. ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.