ಉಬರಡ್ಕ ಮಿತ್ತೂರು ಗ್ರಾಮದ ಬಿಜೆಪಿ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ನ್ಯಾಯವಾದಿ ಸಂದೀಪ್ ಮದುವೆ ಗದ್ದೆಯವರು ಆಯ್ಕೆಯಾಗಿದ್ದಾರೆ. ಬಿಜೆಪಿ ಮಂಡಲ ಸಮಿತಿಯ ಅಧ್ಯಕ್ಷ ವೆಂಕಟ್ ವಲಳಂಬೆ ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ.