ಕನಕಮಜಲು ಗ್ರಾಮದ ಸ್ವರ್ಣ ಮಹಿಳಾ ಮಂಡಲದ ಆಶ್ರಯದಲ್ಲಿ ಶ್ರೀ ವರಮಹಾಲಕ್ಷಿ ಪೂಜೆಯು ಶ್ರೀ ಆತ್ಮಾರಾಮ ಸಭಾಭಾವನದಲ್ಲಿ ಆ.16ರಂದು ನಡೆಯಿತು.

ಈ ಸಂದರ್ಭದಲ್ಲಿ ಸ್ವರ್ಣ ಮಹಿಳಾ ಮಂಡಲದ ಪದಾಧಿಕಾರಿಗಳು ಸೇರಿದಂತೆ ಊರ ಪರವೂರಿನ ಭಕ್ತಾದಿಗಳು ಉಪಸ್ಥಿತರಿದ್ದರು.