ಸ್ನೇಹಿತೆಯರ ಕೂಟ ಕೇನ್ಯಾ ಇದರ ಆಶ್ರಯದಲ್ಲಿ 20ನೇ ವರ್ಷದ ವರಮಹಾಲಕ್ಷ್ಮಿ ಪೂಜೆಯ ಆ. 16ರಂದು ಕೇನ್ಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವೇದಮೂರ್ತಿ ನಾರಾಯಣ ಅಸ್ರನರವರ ನೇತೃತ್ವದಲ್ಲಿ ನಡೆಯಿತು. ಸ್ನೇಹಿತೆಯರ ಕೂಟದ ಪದಾಧಿಕಾರಿಗಳು, ಸದಸ್ಯರು, ಭಕ್ತಾದಿಗಳು ಪೂಜೆಯಲ್ಲಿ ಪಾಲ್ಗೊಂಡರು.