ಕಾರು ಢಿಕ್ಕಿ ಹೊಡೆದು ದನ ಸಾವನ್ನಪ್ಪಿದ ಘಟನೆ ದ.ಕ. ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ಸೆ.2ರಂದು ರಾತ್ರಿ ಸಂಭವಿಸಿದೆ.

ಎರಡು ದನಗಳು ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಕಾರು ಢಿಕ್ಕಿ ಹೊಡೆದಿದ್ದು, ಒಂದು ದನ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮತ್ತೊಂದು ದನ ಗಾಯಗೊಂಡಿರುವುದಾಗಿ ತಿಳಿದುಬಂದಿದೆ.