ಸುಳ್ಯಸೀಮೆಯ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ 108 ತೆಂಗಿನಕಾಯಿ ಗಣಪತಿ ಹವನ ಹಾಗೂ ಇತರ ವೈದಿಕ ಕಾರ್ಯಕ್ರಮವು ಸೆ.7ರಂದು ಜರುಗಲಿದೆ.