ಇಂದು ಸಂಜೆ ಪೆರಾಜೆ ಸಮೀಪ ಸ್ಕೂಟಿ ಹಾಗೂ ಆಟೋ ರಿಕ್ಷಾ ಡಿಕ್ಕಿ ಸಂಭವಿಸಿ ಗಂಭೀರ ಗಾಯಗೊಂಡಿದ್ದ ಯುವಕ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಮೃತಪಟ್ಟ ಯುವಕನನ್ನು ಚೆಂಬು ಗ್ರಾಮದ ಕುದುರೆಪಾಯ ನಿವಾಸಿ ನವೀನ ಎಂದು ಗುರುತಿಸಲಾಗಿದೆ.