ಪಂಜ ಪರಿಸರದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ಸೆ.9 ರಂದು ಜರುಗಿದ ಶೋಭಾಯಾತ್ರೆಗೆ ಶಾಸಕಿ ಕು.ಭಾಗೀರಥಿ ಮುರುಳ್ಯ, ಜಿ.ಪಂ.ಮಾಜಿ ಸದಸ್ಯ ಎಸ್ ಎನ್ ಮನ್ಮಥ ರವರು
ಭೇಟಿ ನೀಡಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು.