ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಿರುಮಲೇಶ್ವರ ಬೆಳ್ಳಾರೆಯವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಮಾನವ ಸರಪಳಿ ಇಂದು ಬೆಳಿಗ್ಗೆ ನಡೆಯಿತು.
ಸ್ಥಳೀಯ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳೊಂದಿಗೆ ಮಾನವ ಸರಪಳಿಯನ್ನು ಬೆಂಗಳೂರಿನ ಕೆಂಗೇರಿಯಲ್ಲಿ ನಡೆಸಿದರು.