ಬೆಳ್ಳಾರೆ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕಳ ಭೇಟಿ October 12, 2024 0 FacebookTwitterWhatsApp ಬೆಳ್ಳಾರೆಯ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಶ್ರೀಮತಿ ಮಲ್ಲಿಕಾ ಪಕಳ ಅ. 11ರಂದು ಭೇಟಿ ನೀಡಿದರು.ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಚಂದ್ರಹಾಸ ಮಣಿಯಾಣಿ ಪಡ್ಪು ಮತ್ತು ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.