ಸುಳ್ಯ ಕಸಬಾ ಗ್ರಾಮದ ದುಗ್ಗಲಡ್ಕ ನೀರಬಿದಿರೆ ನಿವಾಸಿ ಸುಂದರ ಎಂಬವರ ಪತ್ನಿ ಶ್ರೀಮತಿ ಲಕ್ಷ್ಮಿ ಎಂಬವರು ಅಲ್ಪಕಾಲದ ಅಸೌಖ್ಯದಿಂದ ಅ.30 ರಂದು ನಿಧನರಾದರು.















ಅವರಿಗೆ 42 ವರ್ಷ ವಯಸ್ಸಾಗಿತ್ತು.ಮೃತರು ಪತಿ ಸುಂದರ, ಪುತ್ರರಾದ ಹರಿಪ್ರಸಾದ್, ಶಿವಪ್ರಸಾದ್ ಹಾಗೂ ಬಂಧುಗಳನ್ನು ಅಗಲಿದ್ದಾರೆ.










