ಸುಳ್ಯದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳದ ವತಿಯಿಂದ ನಡೆಯುತ್ತಿರುವ ಗೋಪೂಜಾ ಕಾರ್ಯಕ್ರಮಕ್ಕೆ ಆಗಮಿಸಿದ ಒಡಿಯೂರು ಕ್ಷೇತ್ರದ ಸಾಧ್ವಿ ಮಾತಾನಂದಮಯಿ ಯವರು ಗೋಮಾತೆಗೆ ಮಂಗಳಾರತಿ ಬೆಳಗಿ ಪೂಜೆ ಸಲ್ಲಿಸಿದರು.
















ಈ ಸಂದರ್ಭದಲ್ಲಿ ಅತಿಥಿಗಳು ಹಾಗೂ ಸಂಘಟನೆಯ ಪದಾಧಿಕಾರಿಗಳು
ಮತ್ತು ಸದಸ್ಯರು ಉಪಸ್ಥಿತರಿದ್ದರು.

ಆಗಮಿಸಿದ ಗೋಭಕ್ತರಿಗೆ ಗೋಮಾತೆಗೆ ಪೂಜೆ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಲಾಯಿತು.










