ನೆಲ್ಲೂರು ಕೆಮ್ರಾಜೆ ಗ್ರಾಮದ ಪದ್ಮನಾಭ ಕೀಲಾರ್ಕಜೆ ಯವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ ನಿಧನರಾದರು. ಇವರಿಗೆ 65 ವರ್ಷ ವಯಸ್ಸಾಗಿತ್ತು.















ಮೃತರು ಪತ್ನಿ ಪಾರ್ವತಿ, ಪುತ್ರ ಸುಬ್ರಮಣ್ಯ, ಪುತ್ರಿಯರಾದ ಸಂಗೀತ, ಸ್ವಪ್ನ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.










