ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಧನುಪೂಜೆಯು ಡಿ.16 ರಿಂದ ಜ.14 ರವರೆಗೆ ನಡೆಯಲಿದೆ.
ಧನುಪೂಜೆ ಮಾಡಿಸುವ ಭಕ್ತಾದಿಗಳು ದೇವಾಲಯದ ಕಚೇರಿಯಿಂದ ರೂ.200 ರಶೀದಿ ಪಡೆದು ಸಮಯಕ್ಕೆ ಸರಿಯಾಗಿ ಹಾಜರಿರಬೇಕೆಂದು ದೇವಸ್ಥಾನದ ಆಡಳಿತಾಧಿಕಾರಿ ಶ್ಯಾಂ ಪ್ರಸಾದ್ ರವರು ತಿಳಿಸಿದ್ದಾರೆ.