ಗೂನಡ್ಕ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

0

ಪ್ರಯಾಣಿಕರು ಅಪಾಯದಿಂದ ಪಾರು

ಗೂನಡ್ಕ ದೊಡ್ಡಡ್ಕ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆಯಲ್ಲಿ ಪಲ್ಟಿಯಾದ ಘಟನೆ ಇದೀಗ ಸಂಭವಿಸಿದೆ.

ಮಡಿಕೇರಿ ಕಡೆಯಿಂದ ಸುಳ್ಯ ಕಡೆ ತೆರಳುತ್ತಿರುವ ವೇಳೆ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿ ಚಾಲಕ ಮಾತ್ರ ಇದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ‌ ಮಾಹಿತಿ ಇನ್ನಷ್ಟು ಬರಬೇಕಾಗಿದೆ.