ಸುಳ್ಯದಿಂದ ಕೇರಳದ ಬಂದಡ್ಕ ಕಡೆಗೆ ಕೋಲ್ಚಾರು ಮಾರ್ಗವಾಗಿ ಸಂಚರಿಸುವ ಗುರೂಜಿ ಟ್ರಾವೆಲ್ಸ್ ಬಸ್ಸಿನಲ್ಲಿ ಮಗುವಿನ ಚಿನ್ನದ ಚೈನೊಂದು ಬಿದ್ದು ಸಿಕ್ಕಿದ್ದು ಅದನ್ನು ವಾರಸುದಾರರಿಗೆ ಬಸ್ಸು ಮಾಲಕ ಮೋಹನ ರವರು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದರು.