ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ವಾರ್ಷಿಕ ಜಾತ್ರೆ ಜ.21 ರಾತ್ರಿ ಸಂಪನ್ನಗೊಂಡಿತು. ಶ್ರೀ ಕಲ್ಲುರ್ಟಿ-ಕಲ್ಕುಡ ದೈವಗಳಿಗೆ ನೇಮ ನಡೆಯಿತು. ಸಾವಿರಕ್ಕೂ ಅಧಿಕ ಮಂದಿ ಭಕ್ತರು ಭಾಗವಹಿಸಿದರು. ರಾತ್ರಿ ಅನ್ನದಾನ ನಡೆಯಿತು.