ತೊಡಿಕಾನ: ಶ್ರೀ ಪಾಷಾಣಮೂರ್ತಿ ಅಮ್ಮನವರ ಸಮ್ಮಾನ February 5, 2025 0 FacebookTwitterWhatsApp ಸುಳ್ಯಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಾಲಯಕ್ಕೆ ಒಳಪಡುವ ಶ್ರೀ ಪಾಷಾಣಮೂರ್ತಿ ಅಮ್ಮನವರ ಸಮ್ಮಾನವು ಫೆ.4ರಂದು ನಡೆಯಿತು. ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು.