ಬೆಳ್ಳಾರೆ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ 48 ದಿನಗಳ ನಿತ್ಯ ಭಜನಾ ಸಂಕೀರ್ತನೆಯ ಮಂಗಳೋತ್ಸವ

0

ಬೆಳ್ಳಾರೆ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ 48 ದಿನಗಳ ನಿತ್ಯ ಭಜನಾ ಸಂಕೀರ್ತನೆಯ ಮಂಗಳೋತ್ಸವ ಫೆ. 5ರಂದು ಸಂಜೆ ನಡೆಯಿತು.
ಕಾರ್ಯಕ್ರಮದಲ್ಲಿ 27 ಕುಣಿತ ಭಜನಾ ತಂಡಗಳ ಸುಮಾರು 480 ಭಜನಾರ್ಥಿಗಳು ಕುಣಿತ ಭಜನೆಯನ್ನು ಮಾಡಿದರು. ಭಜನಾ ಸಂಕೀರ್ತನೆಯ ಬಳಿಕ ಮಹಾಮಂಗಳಾರತಿ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ.