ಕನಕಮಜಲು: ಹಿಟ್ & ರನ್ ಪ್ರಕರಣ

0

ಗಂಭೀರ ಗಾಯಗೊಂಡಿದ್ದ ಇಬ್ಬರು ವ್ಯಕ್ತಿಗಳು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತ್ಯು

ಕನಕಮಜಲು ಗ್ರಾಮದ ಕೋಡಿ ತಿರುವಿನಲ್ಲಿ ಫೆ.8ರಂದು ರಾತ್ರಿ ಸಂಭವಿಸಿದ ಇಬ್ಬರು ಪಾದಚಾರಿಗಳಿಗೆ ಕಾರು ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಮಂಗಳೂರಿನ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಕನಕಮಜಲು ಕೋಡಿಯ ರಾಮಯ್ಯ ಶೆಟ್ಟಿ (67 ವ) ಹಾಗೂ ಜನಾರ್ದನ ಶೆಟ್ಟಿ (50 ವ) ಅವರು ಗಂಭೀರವಾಗಿ ಗಾಯಗೊಂಡು ಕೊನೆಯುಸಿರೆಳೆದಿರುವುದಾಗಿ ತಿಳಿದುಬಂದಿದೆ.