
ಉತ್ತರ ಪ್ರದೇಶದ ಪ್ರಯಾಗ್ ರಾಜ್ ಮಹಾ ಕುಂಭಮೇಳದಲ್ಲಿ ಫೆ.8 ರಂದು
ಡಾl ವಿದ್ಯಾ ಪ್ರಸನ್ನ ಶ್ರೀಗಳು ತೀರ್ಥ ಸ್ನಾನ ಮಾಡಿರುವುದಾಗಿ ತಿಳಿದು ಬಂದಿದೆ..
















ಸುಬ್ರಹ್ಮಣ್ಯದ ಸಂಪುಟ ಶ್ರೀ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದ ಡಾl ಶ್ರೀ ವಿದ್ಯಾಪ್ರಸನ್ನ ಶ್ರೀಗಳು ಭಾಗಿಯಾಗಿ ನದಿ ಸಂಗಮ ಕ್ಷೇತ್ರದಲ್ಲಿ ಪುಣ್ಯ ಸ್ನಾನ ಮಾಡಿ ಪೂಜೆ ಸಲ್ಲಿಸಿರುವುದಾಗಿ ತಿಳಿದು ಬಂದಿದೆ.











