ಬೇಂಗಮಲೆ: ಬೈಕ್ ಅಪಘಾತ ಇಬ್ಬರಿಗೆ ಗಾಯ, ಓರ್ವ ಗಂಭೀರ

0

ಬೇಂಗಮಲೆಯಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದು ಇಬ್ಬರು ಗಾಯಗೊಂಡ ಘಟನೆ ಫೆ.9 ರಂದು ರಾತ್ರಿ ನಡೆದಿದೆ.

ಅಪಘಾತದಲ್ಲಿ ಇಬ್ಬರಲ್ಲಿ ಓರ್ವ ಗಂಭೀರ ಗಾಯಗೊಂಡಿದ್ದು ಅವರನ್ನು ಸ್ಥಳೀಯರು ಸುಳ್ಯದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಹೆಚ್ಚಿನ ಮಾಹಿತಿ ಇನ್ನು ತಿಳಿಯಬೇಕಾಗಿದೆ.