ಪತ್ರಿಕಾಗೋಷ್ಠಿ ಹಾಗೂ ವಿಶೇಷ ಸಭೆ









ಸುಳ್ಯ ಸೀಮೆಯ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಫೆ. 11 ರಂದು ಅಪರಾಹ್ನ 2.00ಕ್ಕೆ ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ರವರು ಮತ್ತು ಸುಳ್ಯ ಶಾಸಕರಾದ ಕು. ಭಾಗೀರಥಿ ಮುರುಳ್ಯ ಭೇಟಿ ನೀಡಲಿದ್ದು, ಅರಂತೋಡು ತೊಡಿಕಾನ ಪಟ್ಟಿ ಭಾಗಮಂಡಲ ರಸ್ತೆಯ ಅಭಿವೃದ್ಧಿ ದೃಷ್ಟಿಯಿಂದ ಶಾಸಕದ್ವಯರ ಜಂಟಿ ಪತ್ರಿಕಾಗೋಷ್ಠಿ ಹಾಗೂ ವಿಶೇಷ ಸಭೆಯನ್ನು ಕರೆಯಲಾಗಿದೆ.
ಈ ಸಭೆಗೆ ಎಲ್ಲರೂ ಆಗಮಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಬಹುದು.










