ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹೊರ ಗುತ್ತಿಗೆ ನೌಕರ ರೂಂ ಬಾಯ್ ವಸತಿ ಗೃಹವೊಂದರಲ್ಲಿ ಕರ್ತವ್ಯದಲ್ಲಿದ್ದಾತ ಮಹಿಳೆಯೊಬ್ಬರು ಸ್ನಾನ ಮಾಡುತ್ತಿರುವಾಗ ವಿಡಿಯೋ ಮಾಡಿರುವುದಾಗಿ ಆರೋಪಿಸಲಾಗಿದೆ.









ಪ್ರಕರಣ ಹಿನ್ನೆಲೆಯಲ್ಲಿ ಯುವಕನ್ನು ದೇವಸ್ಥಾನ ವತಿಯಿಂದ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದ್ದು ಮೊಬೈಲ್ ಪರಿಶೀಲಿಸಲಾಗುತ್ತಿರುವುದಾಗಿ ತಿಳಿದು ಬಂದಿದೆ.









