ಮಹಾ ಕುಂಭ ಮೇಳದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಅನಾವರಣ

0

ದಕ್ಷಿಣ ಕನ್ನಡ ಜಿಲ್ಲೆಯ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಸಂಚಾಲಕರಾದ ಡಾ. ರವಿಕಕ್ಕೆಪದವು ನೇತೃತ್ವದಲ್ಲಿ ಮಹಾ ಕುಂಭ ಮೇಳಕ್ಕೆ ತೆರಳಿದ 42 ಮಂದಿ ಸೇರಿ ಅಲ್ಲಿನ ಸ್ವಾಮಿಗಳ ನೇತೃತ್ವದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಅನಾವರಣ ಗೊಳಿಸಲಾಯಿತು.

ಧಾರ್ಮಿಕ ಸ್ಥಳವಾದ ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಗಳ ತ್ರಿವೇಣಿ ಸಂಗಮವಾದ ಮಹಾ ಕುಂಭ ಮೇಳದಲ್ಲಿ ಅನಾವರಣ ಗೊಳಿಸಲಾಯಿತು. ಗೋಪಾಲ್ ಎಣ್ಣೆಮಜಲು ಮತ್ತಿತರರು ಉಪಸ್ಥಿತರಿದ್ದರು.