ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ – ಶ್ರೀ ದೇವರ ನೃತ್ಯ ಬಲಿ

0

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವವು ವಿಜೃಂಭಣೆಯಿಂದ ನಡೆಯಿತ್ತಿದ್ದು ಫೆ.14 ರಂದು ಬೆಳಿಗ್ಗೆ ಗಣಪತಿ ಹವನ,ಉಷಾಪೂಜೆ,ಶಿವೇಲಿ,ನವಕ ಕಲಶಾಭಿಷೇಕ ನಡೆಯಿತು.
ಮಧ್ಯಾಹ್ನ ಮಹಾಪೂಜೆ,ಶಿವೇಲಿ,ಭಕ್ತಾದಿಗಳಿ್ಎ ಅನ್ನಪ್ರಸಾದ ನಡೆಯಿತು.


ರಾತ್ರಿ ರಾತ್ರಿ ಪೂಜೆ,ಶ್ರೀ ದೇವರ ನೃತ್ಯ ಬಲಿ ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು ಮತ್ತು ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.